kalimah.top
a b c d e f g h i j k l m n o p q r s t u v w x y z 0 1 2 3 4 5 6 7 8 9 #

gauthami s. moorthy - jayajanardana كلمات الأغنية

Loading...

ಜಯ ಜನಾರ್ಧನ ಕೃಷ್ಣ ರಾಧಿಕಾಪತೇ
ಜನ ವಿಮೋಚನ ಕೃಷ್ಣ ಜನ್ಮ ಮೋಚನ
ಜಯ ಜನಾರ್ಧನ ಕೃಷ್ಣ ರಾಧಿಕಾಪತೇ
ಜನ ವಿಮೋಚನ ಕೃಷ್ಣ ಜನ್ಮ ಮೋಚನ

ಗರುಡ ವಾಹನ ಕೃಷ್ಣ ಗೋಪಿಕಾ ಪತೇ
ನಯನ ಮೋಹನ ಕೃಷ್ಣ ನೀರಜೇಕ್ಷಣ
ಜಯ ಜನಾರ್ಧನ ಕೃಷ್ಣ ರಾಧಿಕಾಪತೇ
ಜನ ವಿಮೋಚನ ಕೃಷ್ಣ ಜನ್ಮ ಮೋಚನ

ಸುಜನ ಬಾಂಧವ ಕೃಷ್ಣ ಸುಂದರಾಕೃತಿ
ಮದನ ಕೋಮಲ ಕೃಷ್ಣ ಮಾಧವ ಹರಿ
ವಸುಮತಿ ಪತಿ ಕೃಷ್ಣ ವಾಸವಾನುಜ
ವರಗುಣಾಕರ ಕೃಷ್ಣ ವೈಷ್ಣವಾಕೃತೆ

ಸುರುಚಿರಾನನ ಕೃಷ್ಣ ಶೌರ್ಯವಾರಿಧೆ
ಮುರಹರ ವಿಭೋ ಕೃಷ್ಣ ಮುಕ್ತಿದಾಯಕ
ವಿಮಲಪಾಲಕ ಕೃಷ್ಣ ವಲ್ಲಭಿಪತೆ
ಕಮಲಲೋಚನಾ ಕೃಷ್ಣ ಕಾಮ್ಯದಾಯಕ

ಜಯ ಜನಾರ್ಧನ ಕೃಷ್ಣ ರಾಧಿಕಾಪತೇ
ಜನ ವಿಮೋಚನ ಕೃಷ್ಣ ಜನ್ಮ ಮೋಚನ
ವಿಮಲಗಾತ್ರನೇ ಕೃಷ್ಣ ಭಕ್ತವತ್ಸಲ
ಚರಣ ಪಲ್ಲವಂ ಕೃಷ್ಣ ಕರುಣ ಕೋಮಲಮ್

ಕುವಲೈಕ್ಷಣ ಕೃಷ್ಣ ಕೋಮಲಾಕೃತೆ
ತವ ಪದಾಂಬುಜಂ ಕೃಷ್ಣ ಶರಣಾಮಾಶ್ರಯೆ

ಭುವನ ನಾಯಕ ಕೃಷ್ಣ ಪಾವನಾಕೃತೆ

ಗುಣಗಣೋಜ್ವಲಾ ಕೃಷ್ಣ ನಳಿನಲೋಚನ
ಪ್ರಣಯವಾರಿಧೆ ಕೃಷ್ಣ ಗುಣಗಣಾಕರ
ದಾಮಸೋದರ ಕೃಷ್ಣ ದೀನ ವತ್ಸಲ
ಜಯ ಜನಾರ್ಧನ ಕೃಷ್ಣ ರಾಧಿಕಾಪತೇ

ಜನ ವಿಮೋಚನ ಕೃಷ್ಣ ಜನ್ಮ ಮೋಚನ
ಕಾಮಸುಂದರ ಕೃಷ್ಣ ಪಾಹಿ ಸರ್ವಾದಾ
ನರಕನಾಶನ ಕೃಷ್ಣ ನರಸಹಾಯಕ
ದೇವಕಿಸುತ ಕೃಷ್ಣ ಕಾರುಣ್ಯಾಂಭುದೇ
ಕಂಸನಾಶನ ಕೃಷ್ಣ ದ್ವಾರಕಾಸ್ಥಿತ

ಪಾವನಾತ್ಮಕ ಕೃಷ್ಣ ದೇಹಿ ಮಂಗಳಂ
ತ್ವತ್ ಪದಾಂಬುಜಂ ಕೃಷ್ಣ ಶ್ಯಾಮ ಕೋಮಲಮ್
ಭಕ್ತವತ್ಸಲ ಕೃಷ್ಣ ಕಾಮ್ಯದಾಯಕ
ಪಾಲಿಸೆನ್ನನೂ ಕೃಷ್ಣ ಶ್ರೀಹರಿ ನಮೋ
ಜಯ ಜನಾರ್ಧನ ಕೃಷ್ಣ ರಾಧಿಕಾಪತೇ
ಜನ ವಿಮೋಚನ ಕೃಷ್ಣ ಜನ್ಮ ಮೋಚನ
ಭಕ್ತದಾಸ ನಾ ಕೃಷ್ಣ ಹರಸು ನೀ ಸದಾ
ಕಾದು ನಿಂತೇನಾ ಕೃಷ್ಣ ಸಲಹೆಯಾ ವಿಭೋ
ಗರುಡ ವಾಹನ ಕೃಷ್ಣ ಗೋಪಿಕಾ ಪತೇ
ನಯನ ಮೋಹನ ಕೃಷ್ಣ ನೀರಜೇಕ್ಷಣ
ಜಯ ಜನಾರ್ಧನ ಕೃಷ್ಣ ರಾಧಿಕಾಪತೇ
ಜನ ವಿಮೋಚನ ಕೃಷ್ಣ ಜನ್ಮ ಮೋಚನ
ಗರುಡ ವಾಹನ ಕೃಷ್ಣ ಗೋಪಿಕಾ ಪತೇ
ನಯನ ಮೋಹನ ಕೃಷ್ಣ ನೀರಜೇಕ್ಷಣ
ಜಯ ಜನಾರ್ಧನ ಕೃಷ್ಣ ರಾಧಿಕಾಪತೇ
ಜನ ವಿಮೋಚನ ಕೃಷ್ಣ ಜನ್ಮ ಮೋಚನ
ಜಯ ಜನಾರ್ಧನ ಕೃಷ್ಣ ರಾಧಿಕಾಪತೇ
ಜನ ವಿಮೋಚನ ಕೃಷ್ಣ ಜನ್ಮ ಮೋಚನ

كلمات أغنية عشوائية

كلمات الأغاني الشهيرة

Loading...